ಚಿರತೆ ದತ್ತು ಪಡೆಯುವ ಮೂಲಕ ಶಾಸಕ ಮಾನೆ ಜನ್ಮದಿನ ಆಚರಣೆ
MLA Mane's birthday celebration by adopting a leopard
ಹಾನಗಲ್ 12 :ಶಾಸಕ ಶ್ರೀನಿವಾಸ ಮಾನೆ ಅವರ 51 ನೇ ಜನ್ಮದಿನದ ನೆನಪಿಗಾಗಿ ಕಾಂಗ್ರೆಸ್ ಮುಖಂಡರು ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿನ ಭಾರತೀಯ ಚಿರತೆಯೊಂದನ್ನು ದತ್ತು ಪಡೆಯುವ ಮೂಲಕ ಮಹತ್ವದ ಸಂದೇಶ ನೀಡಿದ್ದಾರೆ.
ಜನ್ಮದಿನ ಅಂದರೆ ಕೇಕ್ ಕತ್ತರಿಸುವುದು, ಭೋಜನ ಕೂಟ ಏರಿ್ಡಸುವುದು, ಇತರ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಮುಖಂಡು ನೆಚ್ಚಿನ ನೇತಾರನ ಜನ್ಮದಿನವನ್ನು ಚಿರತೆ ದತ್ತು ಪಡೆಯುವ ಮೂಲಕ ವಿಭಿನ್ನವಾಗಿ ಆಚರಿಸಿ ಗಮನ ಸೆಳೆದು ಮಾದರಿಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಮುಖಂಡರಾದ ಸಂತೋಷ ಜಕ್ಕಪ್ಪನವರ ಮತ್ತು ಅಬ್ದುಲ್‌ವಹಾಬ ಗನಿ ಚಿರತೆ ದತ್ತು ಸ್ವೀಕರಿಸಿ, ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 