ಶಾಸಕ ಪಠಾಣ್ ಜನ್ಮದಿನ: ಶಾಲಾ ಮಕ್ಕಳಿಗೆ ಪೆನ್ನು, ಪುಸ್ತಕ ವಿತರಿಸಿದ ಹಜರತಲಿ
MLA Pathan's Birthday: Hazratali distributes pens and notebooks to school children
ಲೋಕದರ್ಶನ ವರದಿ
ಶಿಗ್ಗಾವಿ 21: ಕ್ಷೇತ್ರದ ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ್ ಅವರ 45 ನೇ ಜನ್ಮದಿನದ ಅಂಗವಾಗಿ ಹಜರತ್ ಅಲಿ ಚೂಡಿಗಾರ ಬಳಗದಿಂದ ಮೌಲಾಲಿ ನಗರದ ಉರ್ದು ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪೆನ್ನು ಮತ್ತು ಪುಸ್ತಕಗಳನ್ನು ವಿತರಿಸುವ ಮೂಲಕ ಅರ್ಥಗಭಿತವಾಗಿ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗೌಸಖಾನ ಮುನಶಿ, ಜಾಫರಖಾನ ಪಠಾಣ, ವಸಂತಾ ಬಾಗೂರ, ಮುನ್ನಾ ಲಕ್ಷ್ಮೇಶ್ವರ, ಮಲ್ಲಮ್ಮ ಸೋಮನಕಟ್ಟಿ, ಲಕ್ಷ್ಮೀ ಕಟ್ಟಿಮನಿ,ಶಂಬು ನೆರ್ತಿ, ಖಾಜಾ ಶ್ಯಾಬಾಳ, ಆಸೀಫ್ ಕಣವಿ, ಆಸೀಫ್ ಮಾರಂಬಿಡ್ ಸೇರಿದಂತೆಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 