ದೇವಸ್ಥಾನದ ಸಿ ಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು ಶಾಸಕ ಪಾಟೀಲ
MLA Patil performed Bhoomi Puja for CC road work of the temple
ನೇಸರಗಿ 30 : ಇಲ್ಲಿಗೆ ಸಮೀಪದ ಮೇಕಲಮರಡಿ ಗ್ರಾಮದ ಬೀರದೇವರ ದೇವಸ್ಥಾನದ ಸುತ್ತಮುತ್ತಲಿನದ 10 ಲಕ್ಷ ರೂಪಾಯಿಗಳ ಅನುಧಾನದ ಸಿ ಸಿ ರಸ್ತೆ ನಿರ್ಮಾಣ ಮತ್ತು ತಗಡಿನ ಅಡುಗೆ ಕೊಣೆ ಶೆಡ್ ನಿರ್ಮಾಣ ಕಾಮಗಾರಿಗೆ ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಅನೇಕ ಸಮಸ್ಯೆಗಳ ಕುರಿತು ಶಾಸಕರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಂಡರು.
ಈ ಸಂದರ್ಭದಲ್ಲಿ ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಯುವ ಮುಖಂಡ ಸಚಿನ ಪಾಟೀಲ, ಶಿವಾನಂದ ಹಿರೇಮಠ, ಕಾಶೀಮ ಜಮಾದಾರ, ಮಲ್ಲಪ್ಪ ಕಡಕೋಳ, ನಿಂಗಪ್ಪ ಕಡಕೋಳ, ವಿಠ್ಠಲ ಹಂಜಿ, ಕುಬಣ್ಣ ಕಡಕೋಳ, ಮಂಜುನಾಥ ಹುಲಮನಿ, ಮಲ್ಲಿಕಾರ್ಜುನ ನೇಸರಗಿ, ಮಹಾವೀರ ಹುಲಮನಿ, ಬಾಬು ಹೊಸಮನಿ, ಸಂತೋಷ ಉಳವಿ ಸೇರಿದಂತೆ ಗ್ರಾಮದ ಹಿರಿಯರು, ಗ್ರಾಮಸ್ಥರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 