ಕನ್ನೋಳ್ಳಿ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ರಾಜುಗೌಡ
MLA Rajugowda visits Kannolli Sri and receives blessings
ದೇವರಹಿಪ್ಪರಗಿ 21: ಪಟ್ಟಣದ ಸಮೀಪವಿರುವ ಕನ್ನೋಳ್ಳಿ ಗ್ರಾಮದ ಹಿರೇಮಠಕ್ಕೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಮಂಗಳವಾರ ಭೇಟಿ ನೀಡಿ ಮರುಳಾರಾಧ್ಯ ಶಿವಾಚಾರ್ಯರ ಶ್ರೀಗಳ ಗದ್ದುಗೆ ದರ್ಶನ ಪಡೆದರು.ನಂತರ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ ಸನ್ಮಾನಿಸಿ, ಆಶೀರ್ವಾದ ಪಡೆದರು. ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶ್ರೀಗಳ 111ನೇ ಜನ್ಮ ಜಯಂತೋತ್ಸವದ ಶುಭ ಸಂದರ್ಭದಲ್ಲಿ ಗದ್ದುಗೆ ದರ್ಶನ ಪಡೆಯುವಂತಹ ಸೌಭಾಗ್ಯ ನನಗೆ ಸಿಕ್ಕಿದೆ. ಪ್ರತಿ ದಿನವೂ ನಾನು ಶ್ರೀಗಳನ್ನು ನೆನಪು ಮಾಡಿಕೊಳ್ಳದೆ ಯಾವ ಕೆಲಸವು ಮಾಡುವುದಿಲ್ಲ, ಶ್ರೀಗಳ ಆಶೀರ್ವಾದದಿಂದ ಶಾಸಕನಾದ ಮೇಲೆ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ. ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎಂದು ಹೇಳಿದರು. ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 