ಮೀನು ಚುಚ್ಚಿ ಮೃತ ಪಟ್ಟ ಯುವಕನ ಕುಟುಂಬಕ್ಕೆ ನೆರವು ನೀಡಿದ ಶಾಸಕ ಸತೀಶ್ಸೈಲ್
MLA Satishsail helps family of youth who died after being bitten by fish
ಕಾರವಾರ 26 : ದಿನಾಂಕ 16.10.2025 ರಂದು ಕೊಂತಿಮೀನು (ಓಜಜಜಟಜ ಈ) ಚುಚ್ಚಿದ ಪರಿಣಾಮ ಮೃತ ಪಟ್ಟಿದ್ದ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ಮೀನುಗಾರದಿ. ಅಕ್ಷಯ್ಮಾ ಜಾಳಿಕರ್ರವರ ಪ್ರಕರಣಕ್ಕೆ ಸಂಬಧಪಟ್ಟತೆ, ಕರ್ನಾಟಕ ಸ್ಟೇಟ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಂಡ್ ಅಡ್ವರ್ಟಸ್ಮೆಂಟ್ ಏಜೆನ್ಸಿ ಅಧ್ಯಕ್ಷರು ಮತ್ತು ಕಾರವಾರ ಅಂಕೋಲ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್‌ರವರು ಮೀನುಗಾರ ಮುಖಂಡರೊಂದಿಗೆ ಬುಧವಾರ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರನ್ನು ಸಾಂತ್ವನ ಪಡಿಸಿದರು.
ಈ ಸಂದರ್ಭದಲ್ಲಿ ಮೃತರ ವಾರಸುದಾರರಾದ ತಂದೆ ಅನಿಲ್ಬಾಬುಮಾಜಾಳಿಕರ್ ಅವರಿಗೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದರೂ. 10 ಲಕ್ಷರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು. ಹಾಗೂ ವೈಯಕ್ತಿಕವಾಗಿ ರೂ.1 ಲಕ್ಷ ನಗದನ್ನು ಸಹ ಹಸ್ತಾಂತರಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 