ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ: ಪ್ರೀತಮ್‌ಗೆ ಶಾಸಕ ಸವದಿ ಸನ್ಮಾನ
MLA Savadi felicitates Pritam for his outstanding performance in cricket tournament
ಮಹಾಲಿಂಗಪುರ 14: ಸ್ಥಳೀಯ ನಿವಾಸಿ ಹಾಗೂ ಜೆಸಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಪ್ರೀತಮ್ ಮಹಾಲಿಂಗ ಘಟ್ಟೆಪ್ಪನವರ ಇತ್ತೀಚೆಗೆ ಕೋಲಾರದಲ್ಲಿ ಜರುಗಿದ 17ವರ್ಷ ವಯೋಮಿತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿ ಜನವರಿಯಲ್ಲಿ ಜರುಗಲಿರುವ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದ ಪ್ರಯುಕ್ತ ಶಾಸಕ ಸಿದ್ದು ಸವದಿ ಅವರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಸನಗೌಡ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಅಕ್ಕಿವಾಟ, ಪ್ರಧಾನ ಕಾರ್ಯದರ್ಶಿಗಳಾದ ಆನಂದ ಕಂಪು, ಮಹಾಲಿಂಗಪ್ಪ ಕುಳ್ಳೊಳ್ಳಿ, ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ, ಅಶೋಕಗೌಡ ಪಾಟೀಲ, ಈರ್ಪ ದಿನ್ನಿಮನಿ, ಶೇಖರ ಅಂಗಡಿ, ಚನ್ನಬಸು ಯರಗಟ್ಟಿ, ಜಿ.ಎಸ್.ಗೊಂಬಿ, ಪ್ರಕಾಶ ಜೀರಗಾಳ, ಗುರುಪಾದ ಅಂಬಿ, ಶಂಕರ ಅಂಬಿ, ವಿಜಯಕುಮಾರ ಸಬಕಾಳೆ, ಮಹೇಶ ಜಿಡ್ಡಿಮನಿ, ಸಂದೀಪ ಸೂರಗೊಂಡ, ಸೋಮು ಶಿರೋಳ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 