14ನೇ ದಲೈ ಲಾಮಾರ ಆಶೀರ್ವಾದ ಪಡೆದ ಶಾಸಕ ಶಿವರಾಮ ಹೆಬ್ಬಾರ್
MLA Shivaram Hebbar receives blessings from the 14th Dalai Lama
ಮುಂಡಗೋಡ 29: ಮುಂಡಗೋಡದ ಟಿಬೇಟಿಯನ್ ಕಾಲೋನಿಗೆ ಭಾನುವಾರ ಭೇಟಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್ ಅವರು ಟಿಬೆಟಿಯನ್ನರ ಪರಮೋಚ್ಚ ಧರ್ಮಗುರು ಹಾಗೂ ನೊಬೆಲ್ ಶಾಂತಿ ಪುರಸ್ಕೃತ ಪೂಜ್ಯ ದಲೈ ಲಾಮ ಅವರ ದರ್ಶನ ಪಡೆದು ಆಶೀರ್ವಾದ ಪಡೆದರು. ಶಾಸಕರು ದಲೈ ಲಾಮ ಅವರ ದರ್ಶನ ಪಡೆದು ಶಾಂತಿ, ಕರುಣೆ ಮತ್ತು ವಿಶ್ವ ಸಹೋದರತ್ವದ ಸಂದೇಶವನ್ನು ಸ್ಮರಿಸಿದರು. ಅವರು ಪರಮಪೂಜ್ಯರ ಆಧ್ಯಾತ್ಮಿಕ ಚಿಂತನೆಗಳು ಸಮಾಜದಲ್ಲಿ ಸೌಹಾರ್ದತೆ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತರಾದ ಕಮಲಾಕರ ನಾಯ್ಕ್, ನಾಗರಾಜ್ ನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 