11 ರಂದು ಶಾಸಕ ವಿಶ್ವಾಸ ವೈದ್ಯ ಹುಟ್ಟು ಹಬ್ಬ ಹಾಗೂ ಸಂಗೀತ ಸಂಜೆ ಕಾರ್ಯಕ್ರಮ
MLA Vishwas Vaidya's birthday celebration and musical evening program on the 11th
ಲೋಕದರ್ಶನ ವರದಿ
11 ರಂದು ಶಾಸಕ ವಿಶ್ವಾಸ ವೈದ್ಯ ಹುಟ್ಟು ಹಬ್ಬ ಹಾಗೂ ಸಂಗೀತ ಸಂಜೆ ಕಾರ್ಯಕ್ರಮ
ಯರಗಟ್ಟಿ 09: ಸಮೀಪದ ಯರಝರ್ವಿ ಗ್ರಾಮದಲ್ಲಿ ಅ. 11 ರಂದು ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರ 44ನೇ ಹುಟ್ಟು ಹಬ್ಬವನ್ನು ಆಯೋಜಿಸಲಾಗಿದೆ ಎಂದು ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ ಹೇಳಿದರು.
ಯರಝರ್ವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಅ. 11 ರಂದು ವಿಶ್ವಾಸಣ್ಣಾ ಅಭಿಮಾನಿ ಬಳಗದಿಂದ ಶಾಸಕರ ಹುಟ್ಟುಹಬ್ಬದ ನಿಮಿತ್ಯ ಸಂಗೀತ ಸಂಜೆ, ಸಾಧಕರಿಗೆ ಸನ್ಮಾನ ವಿವಿಧ ಕಾರ್ಯಕ್ಗರಮಗಳನ್ನು ಹಮ್ಮಿಕೊಳ್ಳಲಾಗಿದೆ ಸುತ್ತಮುತ್ತಲಿನ ನಾಗರಿಕರು, ವಿವಿಧ ಸಂಘಟನೆಗಳ ಹಾ ಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸಂಘ ಸಂಸ್ಥೆಗಳ, ಗ್ರಾ. ಪಂ. ಆನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಬಾಗವಹಿಸಬೇಕು ಎಂದು ಹೇಳಿದರು.
ಈ ವೇಳೆ ಕಾಂಗ್ರೇಸ್ ಮುಖಂಡ ಪ್ರಕಾಶ ವಾಲಿ, ಜಿಲ್ಲಾ ಬೇಮುಲ ನಿರ್ದೇಶಕ ಶಂಕರ ಇಟ್ನಾಳ, ಪ. ಪಂ. ಸದಸ್ಯ ನಿಖಿಲ ಪಾಟೀಲ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಅಶೋಕ ಗಡಮ್ಮನ್ನವರ, ಸತ್ಯೆಪ್ಪ ತಲ್ಲೂರ ಸದೇರಿದಂತೆ ಇತರರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 