ಕುರಿಗಾಹಿ ಕುಟುಂಬಕ್ಕೆ 4 ಲಕ್ಷ ಪಹಿಹಾರ ಚೆಕ್ ಶಾಸಕ ವಿತರಣೆ
MLA distributes Rs 4 lakh pahihara cheque to shepherd family
ಕುರಿಗಾಹಿ ಕುಟುಂಬಕ್ಕೆ 4 ಲಕ್ಷ ಪಹಿಹಾರ ಚೆಕ್ ಶಾಸಕ ವಿತರಣೆ
ಶಿಗ್ಗಾವಿ 26 : ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿ 4 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ನ್ನು ಶಾಸಕ ಯಾಸೀರ ಅಹ್ಮದಖಾನ ಪಠಾಣ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಈ ವೇಳೆ ಗಾಯಗೊಂಡ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 