ಶಾಸಕರಾದ ಬಾಬಾಸಾಹೇಬ ಪಾಟೀಲ, ವಿನಯ ಕುಲಕರ್ಣಿ ಭರ್ಜರಿ ಪ್ರಚಾರ
MLAs Babasaheb Patil, Vinay Kulkarni campaigned vigorously
ನೇಸರಗಿ 06: ಏಪ್ರಿಲ್ 9 ರಂದು ನಡೆಯಲಿರುವ ಬಾಗಲಕೋಟ ಉಪಚುನಾವಣೆ ಪ್ರಯುಕ್ತ ಬಾಗಲಕೋಟ ಕ್ಷೇತ್ರದ ಹಲವಾರು ಕಡೆ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಧಾರವಾಡ ಶಾಸಕ ವಿನಯ ಕುಲಕರ್ಣಿ ಅವರು ಮನೆ ಮನೆಗೆ ಬೇಟಿ ನೀಡಿ ಕಾಂಗ್ರೇಸ್ ಅಭ್ಯರ್ಥಿ ಪರ ಮಾತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ ಕ್ಷೇತ್ರದ ಅಭಿವೃದ್ಧಿಗೆ ದಿ.ಮೇಟಿ ಅವರು ಅನೇಕ ಕೆಲಸಗಳನ್ನು ಮಾಡಿದ್ದು, ಅವರ ಪುತ್ರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದು ಅವರ ಗೆಲುವು ಖಚಿತ ಎಂದರು. ಪ್ರಚಾರದ ವೇಳೆ ಬೆಳಗಾವಿ ಜಿಲ್ಲೆಯ ಅನೇಕ ಕಾಂಗ್ರೇಸ್ ನಾಯಕರು ಪಾಲ್ಗೊಂಡು ಬಿರುಸಿನ ಪ್ರಚಾರ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 