ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕೊಠಡಿ ಶಾಸಕರು ಉದ್ಘಾಟನೆ
MLAs inaugurate computer room at high school
ಹೂವಿನಹಡಗಲಿ 28: ತಾಲ್ಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಪ್ರಯೋಗಾಲಯವನ್ನು ಶಾಸಕ ಕೃಷ್ಣನಾಯಕ ಸೋಮವಾರ ಉದ್ಘಾಟಿಸಿ ಮಾತನಾಡಿ ದ ಶಾಸಕರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಕಂಪ್ಯೂಟರ್ ಬಳಕೆಯಾಗುತ್ತಿದೆ.
ಹೀಗಾಗಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಅವರು ಹೇಳಿದರು.ವಿದ್ಯಾರ್ಥಿಗಳು ಕಂಪ್ಯೂಟರ್ ಪ್ರಯೋಗಾಲಯದ ಪ್ರಯೋಜನ ಪಡೆಯಬೇಕು. ಸ್ಪರ್ಧಾತ್ಮಕ ಜಗತ್ತಿನ ಸವಾಲು ಎದುರಿಸಲು ಅಣಿಯಾಗಬೇಕು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ಶಾಲೆಯ ಶಿಕ್ಷಕರು, ಪಂಚಾಯತ್ ಅದ್ಯಕ್ಷರು, ಸದಸ್ಯರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 