ಗೊಣ್ಣಾಗರ್ ಜಾತ್ರೆಯಲ್ಲಿ ಪಾಲ್ಗೊಂಡ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ
MLC Channaraja Hattiholi participated in Gonnagar fair
ಲೋಕದರ್ಶನ ವರದಿ
ರಾಮದುರ್ಗ 11: ರಾಮದುರ್ಗ ತಾಲೂಕಿನ ಗೊಣ್ಣಾಗರ್ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಮೇ 5ರಿಂದ 15ರ ವರೆಗೆ ನಡೆಯುತ್ತಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡು ದೇವಿಯ ಆಶಿರ್ವಾದ ಪಡೆಯುತ್ತಿದ್ದಾರೆ. ಜಾತ್ರೆಯ ಸಂಭ್ರಮ ಕಂಡು ಖುಷಿಯಾದ ಚನ್ನರಾಜ ಹಟ್ಟಿಹೊಳಿ, ಜಾತ್ರೆ ಅತ್ಯಂತ ಶಾಂತಿಯುತವಾಗಿ ನಡೆಯಲಿ, ದೇವಿಯು ಭಕ್ತರಿಗೆ ಖಷಿ, ಸಮೃದ್ಧಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು.ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 