ಮೃತ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ
MLC Channaraja Hattiholi visits the house of the deceased girl
ಮೃತ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ
ಬೆಳಗಾವಿ 24: ಸಿಡಿಲು ಬಡಿತದಿಂದ ಬುಧವಾರ ಮೃತಪಟ್ಟಿರುವ ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ ಮನೆಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೇಟಿ ನೀಡಿದರು.ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಚನ್ನರಾಜ, ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಮಾಡಿದರು. ಜೊತೆಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದು, ಶೀಘ್ರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 