ಮಡಿವಾಳ ಮಾಚಿದೇವ ಜಯಂತಿ ಆಚರಣೆ
Madiwala Machideva Jayanti Celebration
ಹುಬ್ಬಳ್ಳಿ ಫೆ.2: ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಅಂಗವಾಗಿ ಮಡಿವಾಳ ಮಾಚಿದೇವ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಸಮಾಜದ ಮುಖಂಡರಾದ ರಂಗ .ಸ್ವಾಮಿ ಬಳ್ಳಾರಿ, ಪರಶುರಾಮ ಸವಣೂರ, ಆನಂದ ಪಾಟೀಲ, ಮಂಜುನಾಥ್ ಬಳ್ಳಾರಿ, ಸಂತೋಷ ಮಡಿವಾಳ, ಶರಣಪ್ಪ ಮಡಿವಾಳ, ತಿಪ್ಪಣ್ಣ ಕುಂಬಾರಗೇರಿ, ಲಕ್ಷ್ಮಣ್ ಸವಣೂರ, ನರಸಿಂಹ ಬಳ್ಳಾರಿ, ರಾಮು ಬಳ್ಳಾರಿ, ಲಕ್ಷ್ಮಣ ಬಳ್ಳಾರಿ, ಮೀನಾಕ್ಷಿ ಮಡಿವಾಳ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 