ಮಡಿವಾಳ ಮಾಚಿದೇವರ ಜಯಂತಿ ಆಚರಣೆ
Madiwala Machidevara Jayanti Celebration
ಮಡಿವಾಳ ಮಾಚಿದೇವರ ಜಯಂತಿ ಆಚರಣೆ
ತಾಳಿಕೋಟಿ 03: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ರವಿವಾರ ಶರಣ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಬ. ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ, ಶಿಕ್ಷಕರಾದ ರಾಜು ಜವಳಗೇರಿ, ಬಸವರಾಜ ಸವದತ್ತಿ,ಭೀಮನಗೌಡ ಸಾಸನೂರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 