ಮಹಾಕುಂಭ ಮೇಳ ಕಾಲ್ತುಳಿತ ಪ್ರಕರಣ: ಬೆಳಗಾವಿಯ ನಾಲ್ವರ ಸಾವು
Mahakumbha Mela stampede case: Four killed from Belgaum
ಬೆಳಗಾವಿ 29: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕಳೆದ ಎರಡು ವಾರಗಳಿಂದ ಮಹಾಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, 15ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಪ್ರಯಾಗರಾಜ್‌ನ ಮಹಾ ಕುಂಭ ಮೇಳದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ, ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ, ಶಿವಾಜಿ ನಗರದ ನಿವಾಸಿ ಮಹಾದೇವಿ ಮೃತಪಟ್ಟಿದ್ದಾರೆ.
ಬೆಳಗಾವಿಯ ನಾಲ್ವರ ಸಾವನ್ನಪ್ಫಿದ ಮಾಹಿತಿ ಖಚಿತವಾಗಿದೆ. ಅವರ ಶವಗಳನ್ನು ತರಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 