ಪಿಕೆಪಿಎಸ್ ಅಧ್ಯಕ್ಷರಾಗಿ ಮಹಾಂತೇಶ ಮೋಹರೆ, ಉಪಾಧ್ಯಕ್ಷರಾಗಿ ಅಡಿವಪ್ಪ ಹೊಸಮನಿ
Mahantesh Mohare as PKPS President, Adivappa Hosamani as Vice President
ನೇಸರಗಿ 22 : ಸಮೀಪದ ಮತ್ತಿಕೊಪ್ಪ ಗ್ರಾಮದ ಅಡವಿ ಸಿದ್ದೇಶ್ವರ ವಿವಿದೊದ್ದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 2 ನೇ ಅವಧಿಗೆ ಅಧ್ಯಕ್ಷರಾಗಿ ಮಹಾಂತೇಶ ಮೋಹರೆ ಹಾಗೂ ಉಪಾಧ್ಯಕ್ಷರಾಗಿ ಅಡಿವೆಪ್ಪ ಹೊಸಮನಿ ಇವರು ಮಾಜಿ ಶಾಸಕರು ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಇವರ ಮಾರ್ಗದರ್ಶನದಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಪ್ರಕಾಶ ಮೋಹರೆ, ಶಿವಾನಂದ ರಾಹುತ, ನಾಗಪ್ಪ ತುಮ್ಮರಗುದ್ದಿ, ಈರ್ಪ ಮೋಹರೆ, ದೇಯಪ್ಪ ದೇಯಣ್ಣವರ, ಯಲ್ಲಪ್ಪ ಮೋಹರೆ, ಭಾರತಿ ಮೋಹರೆ, ಶಾಂತವ್ವ ಬೈಲವಾಡ ಹಾಗೂ ಚುನಾವಣಾ ಅಧಿಕಾರಿಯಾಗಿ ಬಸವರಾಜ ಹಡಪದ, ಜಗದೀಶ ಹಿರೇಮಠ, ಗ್ರಾಮದ ಹಿರಿಯರಾದ ಸೋಮಪ್ಪ ದೇಯಣ್ಣವರ, ವಕೀಲರಾದ ಅಶೋಕ ಲೆಂಕೇನ್ನವರ, ಸೋಮಪ್ಪ ಬೈಲವಾಡ, ಈರಣ್ಣ ತುಮ್ಮರಗುದ್ದಿ ಸಂಘದ ಸದಸ್ಯರು, ರೈತರು, ಗ್ರಾಮದ ಹಿರಿಯರು, ಗ್ರಾಮಸ್ಥರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 