ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾಪರಿನಿರ್ವಾಣ ದಿನ

Mahaparinirvana Day at Maharana Pratapasimha Educational Institution

ಬೆಟಗೇರಿ 06: ನಗರದ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಆವರಣದಲಲ್ಲಿ ಇಂದು ಡಾ: ಬಿ.ಆರ್‌.ಅಂಬೇಡ್ಕರ ರವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಗಣೇಶಸಿಂಗ ಬ್ಯಾಳಿ ಇವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದರು.