17 ರಂದು ಮಹಾರಾಣಾ ಪ್ರತಾಪಸಿಂಹರ ಜಯಂತಿ

17 ರಂದು ಮಹಾರಾಣಾ ಪ್ರತಾಪಸಿಂಹರ ಜಯಂತಿ Maharana Pratap Singh's birth anniversary is on the 17th

ಲೋಕದರ್ಶನ ವರದಿ 

ಬೆಟಗೇರಿ 15 : ಇಲ್ಲಿಯ  ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ದಿ. 17 ರ ಬುಧವಾರ ಮುಂಜಾನೆ 11.15ಕ್ಕೆ ರಾಷ್ಟ್ರ ವೀರ ಪುರುಷ ಮಹಾರಾಣಾ ಪ್ರತಾಪಸಿಂಹರ ಜಯಂತಿಯನ್ನು ಆಚರಿಸಲಾಗುತ್ತಿದ್ದು ಸಂಸ್ಥೆಯ ಸಮಸ್ತ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.