ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
Maharishi Valmiki Jayanti celebrated at Budihala Government High School
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬೈಲಹೊಂಗಲ 07: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಹಳೆಯ ವಿದ್ಯಾರ್ಥಿನಿ ರಾಜೇಶ್ವರಿ ಸೊಗಲದ ಮಾತನಾಡಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿದ ವಾಲ್ಮೀಕಿ ಅವರ ಆದರ್ಶ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.
ಭಾಗ್ಯಶ್ರೀ ಬಡಿಗೇರ ಆದಿಕವಿಯ ಜೀವನದ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಎಸ್.ಡಿ.ಎಂ.ಸಿ ಸದಸ್ಯರಾದ ರಾಮು ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಸಿಬ್ಬಂದಿಗಳಾದ ಜ್ಯೋತಿ ಅಳಗೋಡಿ, ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 