ರೇಣುಕಾಚಾರ್ಯರ ಜಯಂತಿಯ ಮಹಾರುದ್ರಾಭಿಷೇಕ
Maharudrabhishekam on the occasion of Renukacharya's birth anniversary
ದೇವರಹಿಪ್ಪರಗಿ 01 : ಪಟ್ಟಣದ ಜಡಿ ಮಠದ ಆವರಣದಲ್ಲಿ ರೇಣುಕಾಚಾರ್ಯರ ಜಯಂತಿಯ ಪ್ರಯುಕ್ತ ರೇಣುಕಾಚಾರ್ಯರ ಮೂರ್ತಿಗೆ ಮಹಾರುದ್ರಾಭಿಷೇಕ ಹಾಗೂ ಅಷ್ಟೋತ್ತರ ನಾಮಾವಳಿ ಮಂಗಳಾರತಿಯನ್ನು ಷ.ಬ್ರ ಜಡೆ ಸಿದ್ದೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ನಡೆಯಿತು.ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖರು ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 