ಶನಿವಾರ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ
Mahasadhvi Hemaraddy Mallamma play
ಬೆಳಗಾವಿ 10: ಇಲ್ಲಿಯ ರಂಗಸೃಷ್ಟಿ ಕಲಾವಿದರಿಂದ ಶನಿವಾರ ಜು.12ರಂದು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ ಪ್ರದರ್ಶನ ನಡೆಯಲಿದೆ.
ರಂಗಸೃಷ್ಟಿ, ಲಿಂಗಾಯತ ಮಹಿಳಾ ಸಮಾಜ, ನಾವು ನಮ್ಮವರೊಂದಿಗೆ ಹಾಗೂ ಕನ್ನಡಭವನ ಸಹಯೋಗದಲ್ಲಿ ಅಂದು ಸಂಜೆ 6.30ರಿಂದ ನಾಟಕ ನಡೆಯಲಿದೆ. ನೀರಾವರಿ ಇಲಾಖೆಯ ಪ್ರಧಾನ ಅಭಿಯಂತರ ಅಶೋಕ ವಾಸನದ ಹಾಗೂ ಹಿರಿಯ ಸಾಹಿತಿ ಡಾ.ಬಸವರಾಜ ಜಗಜಂಪಿ ಅತಿಥಿಗಳಾಗಿ ಆಗಮಿಸುವರು. ಡಾ.ರಾಮಕೃಷ್ಣ ಮರಾಠೆ ರಚಿಸಿರುವ ನಾಟಕವನ್ನು ಶೀರೀಷ್ ಜೋಶಿ ನಿರ್ದೇಶಿಸಿದ್ದಾರೆ.
ನಾಟಕ ವೀಕ್ಷಣೆಗೆ ಉಚಿತ ಪ್ರವೇಶವಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 