ಹೊಸ ಕಮಿಟಿ ಅವರಿಂದ ಮಹಾವೀರ ಜಯಂತಿ ಆಚರಣೆ
Mahavir Jayanti celebration by new committee
ಯಮಕನಮರಡಿ 01: ಸ್ಥಳೀಯ ಪಾರಿಶ್ವನಾಥದಿಗಂಬರ ಜೈನ ಮಂದಿರದಲ್ಲಿ ಪ್ರತಿವರ್ಷದ ಪದ್ಧತಿಯಂತೆ ದೇವಸ್ಥಾನದ ನೂತನ ಕಮಿಟಿಯ ಸರ್ವ ಸದಸ್ಯರು ದಿ. 30ರಂದು ಭಕ್ತಿ ಪೂರ್ವಕವಾಗಿ ಭಗವಾನ್ ಮಹಾವೀರರ 200625ನೇ ಜನ್ಮ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಅಪಾರ ಭಕ್ತ ಸಮೂಹ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದು ಜೈನ ಧರ್ಮದ ಪದ್ಧತಿಯಂತೆ ಕುಂಭಮೇಳ ಕುಂಭ ಸವಾಲು ಇತ್ಯಾದಿ ಕಾರ್ಯಕ್ರಮಗಳು ಹಾಗೂ ರಥೋತ್ಸವ ಮೆರವಣಿಗೆ ಯಶಸ್ವಿಯಾಗಿ ಜರುಗಿತು ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸರ್ವ ಸದಸ್ಯರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 