ಭಗವಾನ ಮಹಾವೀರ ಜಯಂತಿ ಆಚರಣೆ

ಗದಗ 06: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅಪರ್ಿಸಿದರು. ಜಿ.ಪಂ.ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಆನಂದ ಕೆ. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ವೀರಯ್ಯ  ಹಾಗೂ ಇತರ ಅಧಿಕಾರಿಗಳು ಇದ್ದರು.