ನಾಗರಿಕರ ವೇದಿಕೆ ಸಹ ಕಾರ್ಯದರ್ಶಿಯಾಗಿ ಮಹೇಂದ್ರಕರ ನೇಮಕ
Mahendrakar appointed as co-secretary of Citizens' Forum
ಕೊಪ್ಪಳ 23: ಜಿಲ್ಲಾ ನಾಗರಿಕರ ವೇದಿಕೆಗೆ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಸಂತೋಷ್ ಮಹೇಂದ್ರಕರ್ಅವರು ನೇಮಕ ಗೊಂಡಿದ್ದಾರೆ.
ಸಂತೋಷ್ ಮಹೇಂದ್ರಕರ್ರವರು ಮೂಲತಃ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಹಿರಿಯ ನಿವಾಸಿಯಾಗಿದ್ದು ಎಲೆಕ್ಟ್ರಿಕ್ಡಿವೈಸಸ್ ಮೆಕಾನಿಕ್ಯಾಗಿಕಾರ್ಯ ನಿರ್ವಹಿಸುತ್ತಿದ್ದುಇವರನ್ನು ನೇಮಕ ಮಾಡಿ ವೇದಿಕೆ ಯ ಸಂಘಟನೆ ಬಲಪಡಿಸಲು ಮತ್ತು ವೇದಿಕೆ ವತಿಯಿಂದಜರಗುವ ಉತ್ಸವಗಳ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನೇಮಕ ಮಾಡಿ ಆದೇಶ ಹೊರಡಿಸಿದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯಅಧ್ಯಕ್ಷರಾದ ಮಹೇಶ್ ಬಾಬು ಸುರುವೇ ಸೂಚಿಸಿದ್ದಾರೆ,ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಗೆ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಸಂತೋಷ ಮಹೇಂದ್ರಕರಅವರು ನೇಮಕಗೊಂಡಿರುವುದು ಅವರ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 