ಅಭಿವೃದ್ಧಿ ಅಧಿಕಾರಿಗಳ ಸಂಘಕ್ಕೆ ನೂತನ ತಾಲೂಕ ಅಧ್ಯಕ್ಷರಾಗಿ ಮಹೇಶ ದೇವರವರ ಅವಿರೋಧವಾಗಿ ಆಯ್ಕೆ
Mahesh Devaravara elected unopposed as the new Taluk President of the Development Officers Associati
ಲೋಕದರ್ಶನ ವರದಿ
ಜಮಖಂಡಿ 26: ರಾಜ್ಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಚುನಾವಣೆಯಲ್ಲಿ ಸತತವಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಅಭಿವೃದ್ಧಿ ಅಧಿಕಾರಿಗಳ ಸಂಘಕ್ಕೆ ನೂತನ ತಾಲೂಕ ಅಧ್ಯಕ್ಷರಾಗಿ ಗೀರೀಶ ಕಡಕೋಳ ಹಾಗೂ ಖಜಾಂಚಿಯಾಗಿ ಎರಡನೇ ಬಾರಿಗೆ ಆಯ್ಕೆಯಾದ ಮಹೇಶ ದೇವರವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಬಾಗಲಕೋಟ ಜಿಲ್ಲಾಧ್ಯಕ್ಷ ಸಿದ್ದಾರ್ಥ ಗೋಠೆ ಅವರ ನೇತೃತ್ವದಲ್ಲಿ ನೂತವಾಗಿ ಆಯ್ಕೆಗೊಂಡ ತಾಲೂಕ ಅಧ್ಯಕ್ಷ ಗೀರೀಶ ಕಡಕೋಳ ಹಾಗೂ ಖಜಾಂಚಿಯಾಗಿ ಮಹೇಶ ದೇವರವರ ಅವರಿಗೆ ತಾಲೂಕಿನ ತಾಲೂಕ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸನ್ಮಾನಿಸಿ. ಗೌರವಿಸಿದರು. ಇದೇ ಸಂದರ್ಭದಲ್ಲಿ ತಾಲೂಕ ಪಂಚಾಯತ ಸಿಬಂಧಿಗಳು ಹಾಗೂ ಅಭೀವೃದ್ದಿ ಅಧಿಕಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 