ಮಹೇಶ ಹಿಪ್ಪರಗಿಗೆ ಪಿಎಚ್. ಡಿ
Mahesh Hipparagi holds Ph. D
ಸಂಕೇಶ್ವರ 07: ಸಮೀಪದ ಹಿರಾ ಶುಗರ್ ತಾಂತ್ರಿಕ ಮಹಾವಿದ್ಯಾಲಯದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಮಹೇಶ ಅಡಿವೆಪ್ಪ ಹಿಪ್ಪರಗಿ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ಪಡೆದಿದ್ದಾರೆ.
ಅವರು ಮಂಡಿಸಿದ " ಟೆನ್ಸೈಲ ಆಂಡ್ ಪ್ಯಾಟಿಗ್ ಬಿಹೇವಿಯರ್ ಆಫ್ ಆಸ್ಟೆಂಪರ್ಡ್ ಏಐಏ??? 9255 ಸ್ಟೀಲ್ " ಎಂಬ ಮಹಾಪ್ರಭಂದಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್. ಡಿ ನೀಡಿದೆ. ಏ.ಐ.ಟಿ.ಎಂ ಭಟ್ಕಳ್ನ ಡಾ. ಪದ್ಮಯ್ಯ ನಾಯಕ್ ಮಾರ್ಗದರ್ಶನ ಹಾಗೂ ಏನ್.ಐ.ಟಿ.ಕೆ ಸುರತ್ಕಲ್ ನ ಡಾ.ರವಿಶಂಕರ್ ಕೆ. ಏಸ್ ಸಹ ಮಾರ್ಗದರ್ಶನ ನೀಡಿದ್ದರು. ಅವರನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಸಿ ಕಮತೆ, ಭೋದಕ್ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 