ಮಹೇಶ ಮನ್ನಯ್ಯನವರಮಠ ವಾರ್ಷಿಕ ಪ್ರಶಸ್ತಿಗೆ ಭಾಜನ
Mahesh Mannaiyanavaramath Annual Award Winner
ಲೋಕದರ್ಶನ ವರದಿ
ಮಹಾಲಿಂಗಪುರ 10: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ನೀಡುವ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಪಟ್ಟಣದ ಪತ್ರಕರ್ತ ಮಹೇಶ ಮನ್ನಯ್ಯನವರಮಠ ಭಾಜನರಾಗಿದ್ದಾರೆ.
ಅತ್ಯುತ್ತಮ ಸ್ಕೂಪ್ ವರದಿಗಾಗಿ ನೀಡುವ ‘ಬಿ.ಎಸ್.ವೆಂಕಟರಾಂ ಪ್ರಶಸ್ತಿ’ಗೆ ಮಹೇಶ ಆಯ್ಕೆಯಾಗಿದ್ದಾರೆ.
ಬೀದರನಲ್ಲಿ ಏ.12ರಂದು ನಡೆಯುವ ಸಂಘದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 