ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಜೇಥಿಯಾ ಅವರಿಗೆ ಸನ್ಮಾನ
Majethia honored for her service in the social sector
ಲೋಕದರ್ಶನ ವರದಿ
ಹುಬ್ಬಳ್ಳಿ 05: ಮಜೇಥಿಯಾ ಫೌಂಡೇಶನ್ ಸಂಸ್ಥಾಪಕರು, ಚೇರಮನ್, ಹಿರಿಯರಾದ ಜಿತೇಂದ್ರ ಮಜೇಥಿಯಾ ಅವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆ ಗುರುತಿಸಿ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ ನೀಡಿ ಗೌರವಿಸಿದ್ದಕ್ಕೆ ಮಜೇಥಿಯಾ ಫೌಂಡೇಶನ್ ಚಾರಿಟೇಬಲ್ಸಂಸ್ಥೆಯ ಮೂಲಕ ಉತ್ತರ ಕರ್ನಾಟಕದ ಹುಬ್ಬಳ್ಳಿ ಜನರಿಗೆ ದಶಕಗಳಿಂದ ಸಾಮಾಜಿಕ ಸೇವೆಸಲ್ಲಿಸುತ್ತಿರುವ, ಸಮಾಜ ಮುಖಿ ಉನ್ನತ ವಿಚಾರಗಳನ್ನು ಹೊಂದಿರುವ, ಹಿರಿಯಜೀವ, 77 ವರ್ಷವ ಯಸ್ಸಿನ, ಉತ್ಸಾಹಿ ಸಮಾಜ ಚಿಂತಕ, ಕ್ರಿಯಾಶೀಲ ವ್ಯಕ್ತಿತ್ವದ ಗಣ್ಯರಾದ ಜಿತೇಂದ್ರ ಮಜೇಥಿಯಾ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯವತಿಯಿಂದ ಶಾಲು, ಮಾಲಾರೆ್ಣ ಮಾಡಿ, ಗ್ರಂಥ ನೀಡಿ ಗೌರವ ಪೂರ್ವಕವಾಗಿ ಹೆಮ್ಮೆ, ಅಭಿಮಾನದಿಂದ ಸನ್ಮಾನಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 