ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ
ಗದಗ: ಗದಗ ಜೆಲ್ಲೆಯ ಮುಂಡರಗಿ ತಾಲೂಕಿನ ವೆಂಕಟಾಪೂರ ಹಾಗೂ ಪೇಠಾಲೂರು ಗ್ರಾಮಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗದಗ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆ ಅಡಿಯಲ್ಲಿ ಜಾನಪದ ಮತ್ತು ಬೀದಿ ನಾಟಕದ ಮೂಲಕ ಸಕರ್ಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು.
ಸಿದ್ಧಲಿಂಗೇಶ್ವರ ಜಾನಪದ ಕಲಾತಂಡ ಅಡವಿಸೋಮಾಪೂರ ಹಾಗೂ ಗುರು ಶಿಷ್ಯ ಪರಂಪರೆ ಜಾನಪದ ಕಲಾತಂಡ ಲಕ್ಕುಂಡಿ ಜಾನಪದ ಕಲಾ ತಂಡದವರು ಗ್ರಾಮದ ಸ್ವಚ್ಚತೆ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ಸಹಾಯಧನ, ನೇಕಾರರು, ಮೀನುಗಾರರ ಸಾಲಮನಾ, ರೈತರ ಸಾಲಮನ್ನಾ, ಸಮ್ಮಾನ್ ಯೋಜನೆಗಳ ಆಯುಷ ಸಮ್ಮಾನ್ ಕಾರ್ಡ್ ಯೋಜನೆಗಳ ಕುರಿತು ಆಯಾ ಇಲಾಖೆಯಲ್ಲಿ ಮಾಹಿತಿ ಪಡೆದು ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜನಪದ ಗೀತೆ ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ವಾರ್ತಾ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 