ಸಿಎಂ, ಡಿಸಿಎಂ ಸ್ವಾಗತಿಸಿದ ಮಲ್ಲನಗೌಡ
Mallana Gowda welcomes CM and DCM
ದೇವರಹಿಪ್ಪರಗಿ 09: ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮಳ ಭವ್ಯ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಮಲ್ಲನಗೌಡ ಎಸ್. ಬಿರಾದಾರ(ಕೆಸರಟ್ಟಿ) ಅವರು ಆತ್ಮೀಯವಾಗಿ ಸನ್ಮಾನಿಸಿ ಸ್ವಾಗತಿಸಿದರು.
ಸಚಿವರುಗಳಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಸಚಿವರು, ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 