ಎಸ್ ಸಿ. ಬ್ಲಾಕ್ ಅಧ್ಯಕ್ಷರಾಗಿ ಮಲ್ಲಪ್ಪ ಹುಯಿಲಗೋಳ ನೇಮಕ
Mallappa Huilgol appointed as SC Block President
ಶಿರಹಟ್ಟಿ 27: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್ ಧರ್ಮಸೇನ ಆದೇಶ ಹೊರಡಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 