ಮಲ್ಲಪ್ಪಾ ವ್ಯಕ್ತಿ ಕಾಣೆ
Mallappa is a missing person
ಬೆಳಗಾವಿ, ಮೇ.04: ನಗರದ ಅಂಬೇವಾಡಿಯ ಲೋಹಾರಗಲ್ಲಿ ನಿವಾಸಿ ಮಲ್ಲಪ್ಪಾ ಸಿದ್ದಪ್ಪಾ ಲೋಹಾರ (ವಯಸ್ಸು 75) ಈತನು ಬೆಳಗಾವಿ ನಗರದ ಸಿವಿಲ್ ಆಸ್ಪತ್ರೆಗೆ ಹೋಗಿ ಬಿ.ಪಿ ಮಾತ್ರೆಗಳನ್ನು ತೆಗೆದುಕೊಂಡು ಬರುತ್ತೇನೆ ಎಂದು ಹೋದವರು ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ವ್ಯಕ್ತಿಯ ಚಹರೆ: 5 ಫೂಟ. 4 ಇಂಚು ಎತ್ತರ, ಗೋದಿಗೆಂಪು ಮೈಬಣ್ಣ, ಮೈಯಿಂದ ಸಡಪಾತಾಳ, ಉದ್ದ ಮುಖ, ದಪ್ಪ ಮೂಗು, ಬಿಳಿ ಕೂದಲು ಗಡ್ಡ-ಮೀಸೆ ಇದೆ, ನೀಲಿ ಹಳದಿ ಬಣ್ಣದ ಫುಲ್ ಶರ್ಟ ್ಘ ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ ಹಾಗೂ ಮರಾಠಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿ ಬಗ್ಗೆ ಮಾಹಿತಿ ದೊರೆತಲ್ಲಿ ಕಾಕತಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08312405203, 948080115, 9480804083 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 