ರೈನಾಪುರದಲ್ಲಿ ಮಲ್ಲಯ್ಯನ ಜಾತ್ರೆ ಸಂಭ್ರಮ
Mallayya Fair Celebrations in Rainapura
ಯರಗಟ್ಟಿ 23 : ಸಮೀಪದ ರೈನಾಪುರ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಮಲ್ಲಯ್ಯನ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಅರ್ಚಕ ಹನುಮಂತಪ್ಪ ಹೊಸಮನಿ ನೇತೃತ್ವದಲ್ಲಿ ಬೆಳಿಗ್ಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ರೈನಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಪಾಲ್ಗೊಂಡು ಅನ್ನಸಂತರೆ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 