ಮಲ್ಲಿಕಾರ್ಜುನ ಹಿರೇಮಠಗೆ ಪಿಎಚ್ಡಿ ಪದವಿ
Mallikarjuna Hiremath receives PhD degree
ಬೆಳಗಾವಿ 15: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಮಲ್ಲಿಕಾರ್ಜುನ ಎಮ್. ಹಿರೇಮಠ ಅವರು ಕನ್ನಡ ವಿಭಾಗಕ್ಕೆ ಸಲ್ಲಿಸಿದ ಮಂಟೇಸ್ವಾಮಿ ಹಾಗೂ ಪ್ರಮುಖ ವಚನಕಾರರು: ಸಾಂಸ್ಕೃತಿಕ ಮುಖಾಮುಖಿ ಎಂಬ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ. ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಪಿ. ನಾಗರಾಜ ಅವರು ಮಾರ್ಗದರ್ಶನ ಮಾಡಿದರು. ಪ್ರಸ್ತುತ ಮಲ್ಲಿಕಾರ್ಜುನ ಎಮ್. ಹಿರೇಮಠ ಅವರು ಮುಧೋಳ ನಗರದ ದಾನಮ್ಮದೇವಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 