ಏಕ ಕಾಲಕ್ಕೆ ಪುರುಷ, ಮಹಿಳೆ ಕಾಣೆ : ದೂರು ದಾಖಲು
Man, woman missing at same time: Complaint filed
ಕಾರವಾರ, 31 ; ಮುಂಡಗೋಡದ ದೀಪಕ (35 ವರ್ಷ) ಎಂಬ ಯುವಕ 10 ಮೇ 2025 ರಂದು ಬೆಳಗ್ಗೆ 7 ಗಂಟೆಗೆ ಸುಮಾರಿಗೆ ಕಾರವಾರದಲ್ಲಿ ಕೆಲಸ ಇದೆ ಹೋಗುತ್ತೇನೆ ಅಂತಾ ಹೇಳಿ ಹೋದನು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದೆ. ಹಾಗೂ ಮುಂಡಗೋಡದ ಹಳೂರು ಮಾರಿಕಾಂಬಾ ದೇವಸ್ಥಾನದ ಹತ್ತಿರ ನಿವಾಸಿಯಾದ ಆರತಿ (33 ವರ್ಷ) ಎಂಬಾಕೆ ದೀಪಕ ನೊಂದಿಗೆ ಹೋಗಿ, ಕಾಣೆಯಾಗಿರುವ ಬಗ್ಗೆ ದೂರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ. ದುಂಡನೆ ಮುಖ, ಸದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, 5.4 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ. ನೇರಳೆ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ .ಕಾಣೆಯಾದ ಮಹಿಳೆಯ ಚಹರೆ ಇಂತಿದೆ . ದುಂಡನೆ ಮುಖ, ಸದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, 5.4 ಅಡಿ ಎತ್ತರ ಕನ್ನಡ ಭಾಷೆ ಮಾತನಾಡುತ್ತಾಳೆ ಕಪ್ಪು-ನೀಲಿ ಬಣ್ಣದ ಚೂಡಿದಾರ, ಕ್ರೀಮ ಬಣ್ಣ ಪ್ಯಾಂಟ್ ಧರಿಸಿರುತ್ತಾಳೆ.ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಕಾರವಾರ ದೂ.ಸಂ:08382-226550, ಮುಂಡಗೋಡ ಪೊಲೀಸ್ ಠಾಣೆ ದೂ.ಸಂಖ್ಯೆ: 08301-222211, ಪಿ.ಐ ಮುಂಡಗೋಡ ದೂ.ಸಂ 9480805258 ಹಾಗೂ ಪಿ.ಎಸ್.ಐ ಮುಂಡಗೋಡ ದೂ. ಸಂಖ್ಯೆ 9480805275 ನ್ನು ಸಂಪರ್ಕಿಸುವಂತೆ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನೀರೀಕ್ಷಕರು ತಿಳಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 