ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಬಂಧನ
Man arrested for consuming marijuana
ಬೆಳಗಾವಿ 16: ಸಂತ ರೋಹಿದಾಸ ಕಾಲನಿ ಉದ್ಯಮಬಾಗ ನಿವಾಸಿ ಪವನಕುಮಾರ ಮಹಾದೇವ ಪಾಟೀಲ ಎಂಬಾತ ಉದ್ಯಮಬಾಗ ಬೆಮ್ಕೋ ಕ್ರಾಸ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದಾಗ ಉದ್ಯಮಬಾಗ ಠಾಣೆಯ ಪಿಐ ಡಿ.ಕೆ. ಪಾಟೀಲ ಹಾಗೂ ಸಿಬ್ಬಂದಿಯವರು ದಾಳಿ ಮಾಡಿದ್ದು, ಅವನನ್ನು ವಶಕ್ಕೆ ಪಡೆದು ಆತನ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 