ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
Man committed suicide by hanging himself
ಲೋಕದರ್ಶನ ವರದಿ,
ಜಮಖಂಡಿ ೨೩: ವ್ಯಕ್ತಿಯೊರ್ವನು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
ಆಝಾದ ನಗರದ ನಿವಾಸಿ ಮಹೇಶ ಹವಾರಿ (೩೦) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಶಹರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳದಲ್ಲಿ ಪೋಲಿಸ್ ಸಿಬ್ಬಂದಿಗಳಾದ ಮಲ್ಲು ಕೋಲಾರ, ಎಸ್.ಬಿ. ಹೊಸೂರು ಹಾಗೂ ಐ.ಜಿ. ದಾಶ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 