ಕಪಿಲೇಶ್ವರ ಹೊಂಡದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
Man dies after slipping and falling in Kapileshwara well
ಬೆಳಗಾವಿ 23: ಇಲ್ಲಿನ ಶ್ರೀಕ್ಷೇತ್ರ ಕಪಿಲೇಶ್ವರ ಮಂದಿರದ ಹಿಂದಿನ ಹೊಂಡದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಕಪಿಲೇಶ್ವರ ಮಂದಿರದ ಹಿಂಬದಿಯಿರುವ ಮಹಾದೇವ ದೇವಸ್ಥಾನ ಹೊಂಡದಲ್ಲಿ ಭಾನುವಾರ ಮಧ್ಯಾನ್ಹ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಮೃತರನ್ನು ಭಾಂದುರ್ ಗಲ್ಲಿಯ ನಿವಾಸಿ ಸಚಿನ್ ಮನೋಹರ್ ಪಾಟೀಲ್ (47) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಖಡೇ ಬಝಾರ್ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 