ಮನುಷ್ಯನ ದುರಾಸೆಯಿಂದ ಪರಿಸರವನ್ನು ಹಾಳು ಮಾಡುತ್ತಿದ್ದಾನೆ: ಡಾ. ಮಾಧವ ಎಮ್ ಕೆ
Man is destroying the environment due to his greed: Dr. Madhava M K
ಧಾರವಾಡ 11: ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಧಾರವಾಡ ಕೆ ಪಿ ಇ ಎಸ್ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಆರ್ ಸಿ ಹಿರೇಮಠ, ಲಿಂ. ಶಾಂತಾ ಸುಣದೋಳಿ ಹಾಗೂ ಚಂದ್ರಾ ಕಾಶೀಕರ ದತ್ತಿ ಅಂಗವಾಗಿ ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ, ಉಪನ್ಯಾಸ ಹಾಗೂ ಕನ್ನಡ ನಾಡು ನುಡಿ ಗೀತೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರು ಆದ. ಡಾ. ಮಾಧವ ಎಮ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಮನುಷ್ಯನ ದುರಾಸೆಯಿಂದ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಇದರಿಂದ ಪ್ರಾಣಿ ಸಂಕುಲಕ್ಕೆ ಅಪಾಯವಿದೆ ಆ ಕಾರಣಕ್ಕಾಗಿ ಎಲ್ಲರೂ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕಿವಿಮಾತು ಹೇಳಿದರು.
ಡಾ. ಎಸ್ ಎಸ್ ದೊಡಮನಿ ಅವರು ಹದಿಹರೆಯದ ಮನಸ್ಸುಗಳಲ್ಲಿ ಸಾಹಿತ್ಯಾಭಿರುಚಿ ಕುರಿತು ಉಪನ್ಯಾಸ ನೀಡಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಆದ ಡಾ. ಶೈಲಜಾ ಅಮರಶೆಟ್ಟರ ಅತಿಥಿ ಉಪನ್ಯಾಸ ನೀಡಿದರು. ಪ್ರಮೀಳಾ ಜಕ್ಕನ್ನವರ, ಬಸವರಾಜ ಗೊರವರ ಶ್ರೀಮತಿ ಮೇಘಾ ಹುಕ್ಕೇರಿ ಕನ್ನಡ ನಾಡು ನುಡಿ ಗೀತೆ ಪ್ರಸ್ತುತ ಪಡಿಸಿದರು. ಮಾರ್ಚ್ 2025 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಕಿರಣ ಗಾಣಿಗೇರ, ಕಾವ್ಯ ಪೂಜಾರ, ಅಶೋಕ ಮಾಳಣ್ಣವರ ಪಾರ್ವತಿ ಗೊರವನಕೊಳ್ಳ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು. ಡಾ.ಲಿಂಗರಾಜ ಅಂಗಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪ್ರಾಚಾರ್ಯ ಎ ಎಮ್ ಶಲವಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾಂತೇಶ ನರೇಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ಕೆ ಜಿ ದೇವರಮನಿ, ಗುರು ಪೋಳ ಉಪಸ್ಥಿತರಿದ್ದರು. ವಿನಾಯಕ ರಗಟಿ ಸ್ವಾಗತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆಡಿಸಿಕೊಟ್ಟರು ಕಿರಣ ಮಾಂಡ್ರೆ ನಿರೂಪಿಸಿದರು, ಮಹೇಶ ಬಣಕಾರ ವಂದಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಕಾರ್ಯಕ್ರಮದ ಪೂರ್ವದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಧಾರವಾಡ ಕೆ ಪಿ ಇ ಎಸ್ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಆರ್ ಸಿ ಹಿರೇಮಠ, ಲಿಂ. ಶಾಂತಾ ಸುಣದೋಳಿ ಹಾಗೂ ಚಂದ್ರಾ ಕಾಶೀಕರ ದತ್ತಿ ಅಂಗವಾಗಿ ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ, ಉಪನ್ಯಾಸ ಹಾಗೂ ಕನ್ನಡ ನಾಡು ನುಡಿ ಗೀತೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರು ಆದ. ಡಾ. ಮಾಧವ ಎಮ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಮನುಷ್ಯನ ದುರಾಸೆಯಿಂದ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಇದರಿಂದ ಪ್ರಾಣಿ ಸಂಕುಲಕ್ಕೆ ಅಪಾಯವಿದೆ ಆ ಕಾರಣಕ್ಕಾಗಿ ಎಲ್ಲರೂ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕಿವಿಮಾತು ಹೇಳಿದರು. ಡಾ. ಎಸ್ ಎಸ್ ದೊಡಮನಿ ಅವರು ಹದಿಹರೆಯದ ಮನಸ್ಸುಗಳಲ್ಲಿ ಸಾಹಿತ್ಯಾಭಿರುಚಿ ಕುರಿತು ಉಪನ್ಯಾಸ ನೀಡಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಆದ ಡಾ. ಶೈಲಜಾ ಅಮರಶೆಟ್ಟರ ಅತಿಥಿ ಉಪನ್ಯಾಸ ನೀಡಿದರು. ಪ್ರಮೀಳಾ ಜಕ್ಕನ್ನವರ, ಬಸವರಾಜ ಗೊರವರ ಮೇಘಾ ಹುಕ್ಕೇರಿ ಕನ್ನಡ ನಾಡು ನುಡಿ ಗೀತೆ ಪ್ರಸ್ತುತ ಪಡಿಸಿದರು. ಮಾರ್ಚ್ 2025 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಕಿರಣ ಗಾಣಿಗೇರ, ಕಾವ್ಯ ಪೂಜಾರ, ಅಶೋಕ ಮಾಳಣ್ಣವರ ಪಾರ್ವತಿ ಗೊರವನಕೊಳ್ಳ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.ಡಾ.ಲಿಂಗರಾಜ ಅಂಗಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪ್ರಾಚಾರ್ಯ ಎ ಎಮ್ ಶಲವಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಾಂತೇಶ ನರೇಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ಕೆ ಜಿ ದೇವರಮನಿ, ಗುರು ಪೋಳ ಉಪಸ್ಥಿತರಿದ್ದರು. ವಿನಾಯಕ ರಗಟಿ ಸ್ವಾಗತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆಡಿಸಿಕೊಟ್ಟರು ಕಿರಣ ಮಾಂಡ್ರೆ ನಿರೂಪಿಸಿದರು, ಮಹೇಶ ಬಣಕಾರ ವಂದಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 