ಇಟ್ಟಿಗಿ ಗ್ರಾಮದಲ್ಲಿ ವ್ಯಕ್ತಿ ಕಾಣೆ
Man missing in Ittigi village
ಹೂವಿನಹಡಗಲಿ 14 : ತಾಲೂಕಿನ ಇಟ್ಟಿಗಿ ಗ್ರಾಮದ ವ್ಯಕ್ತಿಯೊಬ್ಬರು ಇತ್ತೀಚಿಗೆ ಕಾಣೆಯಾಗಿದ್ದಾರೆ.ಗ್ರಾಮದ ಮಹಾದೇವಪ್ಪ (30) ಕಾಣೆಯಾದ ವ್ಯಕ್ತಿ. ಇತ್ತೀಚಿಗೆ ಹಗರಿಬೊಮ್ಮನಹಳ್ಳಿಯಲ್ಲಿ ಕೆಲಸಕ್ಕೆ ತೆರಳುವುದಾಗಿ ತನ್ನ ತಂದೆಯ ಬಳಿ 100 ರೂ ಗಳನ್ನು ಪಡೆದು ಊರಿಗೆ ಹೋದವರು ರಾತ್ರಿಯಾದರೂ ಮನೆ ಬಂದಿಲ್ಲ. ನಂತರ ತಮ್ಮ ಸಂಬಂಧಿಕರ ಮನೆಗಳಿಗೆ ತೆರಳಿ ನೋಡಿದರೂ ಸಿಗದ ಕಾರಣ ಮಹಾದೇವಪ್ಪ ನವರು ತಂದೆ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ್ವಯ ಪ್ರಕರಣ ದಾಖಲಾಗಿದೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 