ಮಾನಸ ಮಲ್ಕಿ ಒಡೆಯರ್ ಗೆ ಪಿಎಚ್.ಡಿ ಪ್ರದಾನ
Manasa Malki Wodeyar awarded Ph.D.
ಹೂವಿನಹಡಗಲಿ 03: 34ನೇ ಘಟಿಕೊತ್ಸವದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಮಾನಸ ಮಲ್ಕಿ ಒಡೆಯರ್ ಅವರಿಗೆ ಡಾಕ್ಟರ್ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.ಹೂವಿನಹಡಗಲಿ ಪಟ್ಟಣದ ಮಾನಸ ಮಲ್ಕಿ ಒಡೆಯರ್ ಇವರು ಮಂಡಿಸಿರುವ ಸಂಶೋಧನಾ ಗ್ರಂಥಕ್ಕೆ ಪಿಎಚ್ ಡಿ ಲಭ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ 34ನೇ ಘಟಿಕೋತ್ಸವದ ಸಂದರ್ಭದಲ್ಲಿ ಮಾನಸ ಮಲ್ಕಿ ಒಡೆಯರ್ ಅವರಿಗೆ ಪಿ.ಎಚ್.ಡಿ ಪದವಿಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ತಾವರ್ ಚಂದ ಗೆಹೋಟ್ ಅವರು ಪ್ರದಾನಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಎಸ್. ಆರ್. ಚನ್ನವೀರ್ಪ ಅವರ ಮಾರ್ಗದರ್ಶನದಲ್ಲಿ “ವೈ.ಸಿ. ಭಾನುಮತಿ ಅವರ ಗ್ರಂಥ ಸಂಪಾದನೆಯ ವೈದಾನಿಕತೆ” ಎಂಬ ವಿಷಯದ ಮಹಾಪ್ರಬಂಧಕ್ಕೆ ಮಾನಸ ಮಲ್ಕಿ ಒಡೆಯರ್ ಅವರಿಗೆ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಗೌರವಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 