ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಂಗಲಾ ಅಂಗಡಿ ಭೂಮಿ ಪೂಜೆ
Mangala Angadi Bhoomi Puja for construction work of community hall
ಯರಗಟ್ಟಿ, 19 ; ಸಮೀಪದ ಗುಡಮಕೇರಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ 2023-24ನೇ ಸಾಲಿನ ಅಂದಾಜು ಮೊತ್ತ ರೂ. 5 ಲಕ್ಷದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಾಜಿ ಸಂಸದೆ ಮಂಗಲಾ ಅಂಗಡಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ, ಗ್ರಾ. ಪಂ. ಉಪಾಧ್ಯಕ್ಷ ಗುರು ವಾಲಿ, ಮಾಜಿ ಜಿ. ಪಂ. ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ತಾ. ಪಂ. ಅಧ್ಯಕ್ಷ ಪರ್ವತಗೌಡ ಪಾಟೀಲ, ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ, ಪಿಕೆಪಿಎಸ್ ಅಧ್ಯಕ್ಷ ಮಹಾಂತೇಶ ಗೋಡಿ, ಮಡಿವಾಳಪ್ಪ ಬಿದರಗಡ್ಡಿ, ಎಸ್. ಎಚ್. ನಾಯ್ಕರ, ಮಹಾದೇವ ಯಂಡ್ರಾವಿ, ಜಗದೀಶ ಕೌಜಗೇರಿ, ಈರಣ್ಣಾ ಹೊಸಮನಿ, ವಾಚಪೆ ಗುಡುಮಕೇರಿ, ಶಿವಪ್ಪ ಮಾದನ್ನವರ, ಮಲ್ಲಪ್ಪ ವಾರ್ಲಗಟ್ಟಿ, ಮಾಜಿ ಗ್ರಾ. ಸದಸ್ಯೆ ಅನ್ನವನ್ನು ನಾಯ್ಕರ, ಶಿವಪ್ಪ ಬಾಜನವರ, ಮಾರುತಿ ನಾಯ್ಕರ ಸೇರಿದಂತೆ ಗ್ರಾಮದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 