ಹಡಗಲಿ ಬಿಇಒ ಆಗಿ ಮಂಗಳಾ ಕೆ ಅಧಿಕಾರ ಸ್ವೀಕಾರ
Mangala K takes charge as BEO of the ship
ಲೋಕದರ್ಶನ ವರದಿ
ಹೂವಿನ ಹಡಗಲಿ 14: ಶಾಲಾ ಶಿಕ್ಷಣ ಇಲಾಖೆಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಮಂಗಳಾ ಕೆ ನೇಮಕ ಗೊಂಡಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಬಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಿಗೆ ಗ್ರೂಪ್ ಎ ಹುದ್ದೆಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.ಮಂಗಳಾ ಕೆ ಈ ಮೊದಲು ಹರಪನಹಳ್ಳಿ ತಾಲೂಕಿನ ಕಡಬಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಗುರುಗಳಾಗಿ, ತದ ನಂತರ ಕೊಟ್ಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕ ಆಗಿರುವುದು ವಿಶೇಷ ಸಂಗತಿ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 