ದಿಶಾ ಕಮಿಟಿಗೆ ಮಂಗಲಾ ಕೌಜಲಗಿ ನೇಮಕ
Mangala Kaushalagi appointed to Disha Committee
ಮೂಡಲಗಿ 12: ಭಾರತ ಸರ್ಕಾರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಬೆಳಗಾವಿಯ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ ಸಮಿತಿ)ಗೆ ನಾಮನಿರ್ದೇಶಕರಾಗಿ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಮಂಗಳಾ ಸುರೇಶ ಕೌಜಲಗಿ ಅವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಆದೇಶ ಮೇರಗೆ ಕೇಂದ್ರ ದಿಶಾ ಸಮಿತಿಯ ಜಂಟಿ ನಿರ್ದೇಶಕ ಉಮೇಶ ಕುಮಾರ ರಾಮ ನೇಮಕ ಮಾಡಿ ಆದೇಶಿಸಿದ್ದಾರೆ.
ಮಂಗಲಾ ಸುರೇಶ ಕೌಜಲಗಿ ಅವರು ಭಾರತೀಯ ಜನತಾ ಪಕ್ಷದ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ. ಅರಭಾವಿ ಬ್ಲಾಕ ಅಧ್ಯಕ್ಷರಾಗಿ, ನಾಗನೂರ ಪಟ್ಟಣ ಪಂಚಾಯತ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಸದ್ಯ ಬೆಳಗಾವಿ ಜಿಲ್ಲಾ ಬಿಜೆಪಿ ಪಕ್ಷ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನೇಮಕಕ್ಕೆ ಕೌಜಲಗಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 