ಮಂಗಳೂರಿನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್ ಗೆ ಸನ್ಮಾನ

ಮಂಗಳೂರಿನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್ ಗೆ ಸನ್ಮಾನ Mangalore news anchor Dr. Priya Harish felicitated

ಮಂಗಳೂರಿನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್ ಗೆ ಸನ್ಮಾನ

ಕೊಪ್ಪಳ 14: ಕೊಪ್ಪಳ ನಗರದಲ್ಲಿ ಏರಿ​‍್ಡಸಿದ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಂಗಳೂರಿನ ನಮ್ಮ ಕುಡ್ಲ ತುಳು ಚಾನಲ್ ನ ವಾರ್ತಾವಾಚಕಿ ಡಾ, ಪ್ರಿಯಾ ಹರೀಶ್ ರವರಿಗೆ ಕೊಪ್ಪಳದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. 

 ಈ ಸಂದರ್ಭದಲ್ಲಿ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್, ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ   ಹಾಗೂ , ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.