ಮಂಗಾವತಿ ಗ್ರಾಮದ ಪಿಕೆಪಿಎಸ್ ನಿರ್ದೇಶಕ ದೀಲೀಪ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Mangavati village PKPS director Dilipa Patil joins Congress party
ಕಾಗವಾಡ, 21 ; ತಾಲೂಕಿನ ಮಂಗಾವತಿ ಗ್ರಾಮದ ಮುಖಂಡರು, ಪಿಕೆಪಿಎಸ್ನ ನಿರ್ದೇಶಕರಾದ ದೀಲೀಪ ಪಾಟೀಲ ಇವರು ಬಿಜೆಪಿ ಪಕ್ಷ ತೊರೆದು, ರವಿವಾರ ದಿ. 21 ರಂದು ಶಾಸಕ ರಾಜು ಕಾಗೆ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.ಈ ಸಂದರ್ಭದಲ್ಲಿ ರಾಜುಗೌಡ ಪಾಟೀಲ, ಬಾಳಾಸಾಹೇಬ ಇಸಾಪುರ, ಸುರೇಶ ಕಟಗೇರಿ, ಶಂಕರ ವಾಘಮೋಡೆ ಸೇರಿದಂತೆ ಅನೇಕರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 