ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
Manjunath appointed as new secretary of Padmashali Sangha
ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
ಬಳ್ಳಾರಿ 15 :ಅಖಿಲ ಭಾರತ ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಬಳ್ಳಾರಿಯ ಅವ್ವಾರು ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಅಖಿಲ ಭಾರತ ಪದ್ಮಶಾಲಿ ಸಂಘದ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ ಪದ್ಮಶಾಲಿ ಅವರು ಅವ್ವಾರು ಮಂಜುನಾಥ್ ಪದ್ಮಶಾಲಿ ಅವರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ.ಅವ್ವಾರು ಮಂಜುನಾಥ್ ಪದ್ಮಶಾಲಿ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ - ಹಾಗೂ ಬಳ್ಳಾರಿ ಜಿಲ್ಲೆ ಪದ್ಮಶಾಲಿ ಸಂಘದ ಅಧ್ಯಕ್ಷರಾಗಿ-ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 