ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ
Manjunath elected as Block Congress Seva Dal president
ಲೋಕದರ್ಶನ ವರದಿ
ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ
ಮಹಾಲಿಂಗಪುರ 23: ಅಖಿಲ ಭಾರತ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರ ಅನುಮೋದನೆ ಮೇರೆಗೆ ಮಹಾಲಿಂಗಪುರ ಪಟ್ಟಣದ ಮಂಜುನಾಥ ಮಲ್ಲಪ್ಪ ಭಾವಿಕಟ್ಟಿ ಅವರನ್ನು ರಬಕವಿ-ಬನಹಟ್ಟಿ, ಮಹಾಲಿಂಗಪುರ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಹಾಗೂ ಸೇವಾದಳದ ಧೆಯೋದ್ದೇಶಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಬದ್ಧರಾಗಿ, ಯಾವುದೇ ಬೇರೆ ರಾಜಕೀಯ ಆಸೆ ಆಮೀಷಗಳಿಗೆ ಒಳಗಾಗದೆ ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು. ಪ್ರಾಮಾಣಿಕತೆ, ಚಾರಿತ್ರ್ಯಕ್ಕೆ ಧಕ್ಕೆ ಬರದ ಹಾಗೆ, ಜಾತಿ, ಧರ್ಮ, ಮೇಲು-ಕೀಳು ಹಾಗೂ ಯಾವುದೇ ಕಲಹ ಬಾರದ ರೀತಿಯಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ರಾಜ್ಯ ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷ ಬಲವರ್ಧನೆ ಮಾಡಲು ಕಾರ್ಯೋನ್ಮುಖರಾಗಲು ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜಯಪ್ರಕಾಶ ಎಸ್. ಉತ್ತೂರ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 