ಹಡಪದ ಸಮಾಜದ ನೂತನ ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ
Manjunath elected as new president of Harapad Samaj
ಶಿಗ್ಗಾವಿ 15 : ಹಡಪದ ಅಪ್ಪಣ್ಣ ಸಮಾಜದ ಶಿಗ್ಗಾವಿ ತಾಲೂಕಿನ ನೂತನ ಅಧ್ಯಕ್ಷರಾಗಿ ಮಂಜುನಾಥ ಹಡಪದ ( ಮಂಜುನಾಥ ಬೇಕರಿ ಮಾಲಕರು) ಹಾಗೂ ಕಾರ್ಯಾಧ್ಯಕ್ಷರಾಗಿ ಕೋಟೆಪ್ಪ ಹಡಪದ ಆಯ್ಕೆಯಾಗಿದ್ದಾರೆ.
ಅವರಿಗೆ ಸಮಾಜದ ಭಾಂದವರು ಅಭಿನಂದನೆಗಳನ್ನು ಸಲ್ಲಿಸಿ ಗೌರವಿಸಿ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 